38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಧರೆಗುರುಳಿದ ಬೃಹತ್ ಗಾತ್ರದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯ ಯುವಕರಿಂದ ತೆರವು ಕಾರ್ಯ, ಸಾರ್ವಜನಿಕರಿಂದ ಪ್ರಶಂಸೆ

ಪಿಲ್ಯ: ಕಳೆದ ಒಂದು ವಾರದಿಂದ ನಿರಂತರ ಸುರಿಯುತ್ತಿರುವ ಗಾಳಿ ಮಳೆಗೆ ಗೋಳಿಕಟ್ಟೆ ಎಂಬಲ್ಲಿ ರಸ್ತೆಗೆ ಬ್ರಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ರಸ್ತೆ ಸಂಚಾರಕ್ಕೆ ತಡೆಯುಂಟಾದ ಘಟನೆ ಕಳೆದ ರಾತ್ರಿ ನಡೆದಿದೆ.

ಸ್ಥಳಿಯ ಯುವಕರು ತಕ್ಷಣ ಆಗಮಿಸಿ ಮರವನ್ನು ತೆರವು ಗೊಳಿಸಿ ಸುಗಮವಾದ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.ಈ ಸಂದರ್ಭದಲ್ಲಿ ಸುಲ್ಕೇರಿ ಗ್ರಾಮ ಪಂಚಾಯತ್ ಸದಸ್ಯ ಶುಭಕರ ಪೂಜಾರಿ,ಮೆಸ್ಕಾಂ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬರೆಂಗಾಯ ಸ.ಉ. ಹಿ. ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ತರಗತಿ ಮತ್ತು ಅಮೃತವಿದ್ಯಾನಿಧಿ ಉದ್ಘಾಟನೆ

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಕಾಶಿಪಟ್ಣ ಸರಕಾರಿ ಶಾಲೆಗೆ ಕೊಠಡಿ ನಿರ್ಮಿಸುವ ಬಗ್ಗೆ ಶಿಕ್ಷಣ ಸಚಿವರಿಗೆ ಸತೀಶ್ ಕಾಶಿಪಟ್ಣರವರಿಂದ ಮನವಿ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya
error: Content is protected !!