March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಜು.23ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಅರವಿಂದ ಶೆಟ್ಟಿ ರಾಘವೇಂದ್ರ ನಗರ, ಪ್ರಧಾನ ಕಾರ್ಯದರ್ಶಿಗಳಾಗಿ ರುಕ್ಮಯ ಆಚಾರ್ಯ ಕನ್ನಾಜೆ, ಕಾರ್ಯದರ್ಶಿಗಳಾಗಿ ಗಣೇಶ ಲಾಯಿಲ, ಕೋಶಾಧಿಕಾರಿಗಳಾಗಿ ಎಲ್ ಜೆ ಸುರೇಂದ್ರ ಆದರ್ಶ ನಗರ, ಉಪಾಧ್ಯಕ್ಷರಾಗಿ ಆಯ್ಕೆಯಾದ ವಿಶ್ವನಾಥ ಲಾಯಿಲ, ಮಹಾಬಲ ಶೆಟ್ಟಿ ರಾಘವೇಂದ್ರ ನಗರ, ಜೊತೆ ಕಾರ್ಯದರ್ಶಿಯಾಗಿ ಆಯುಷ್ ಆದರ್ಶ ನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಜಕುಮಾರ್ ಆದರ್ಶ ನಗರ, ದಿನೇಶ್ ಶೆಟ್ಟಿ ಲಾಯಿಲ ಆಯ್ಕೆಯಾದರು.

Related posts

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!