26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

ಕಳೆದ ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಳಿಯ ಗ್ರಾಮದ ಬೆರ್ಕೆತ್ತೋಡಿ ಬಾಕಿಮಾರು ಎಂಬಲ್ಲಿ ದೊಡ್ಡ ಗಾತ್ರದ ಆಲದ ಮರ ಗಿರಿಯಪ್ಪ ಗೌಡ ಎಂಬವರ ಮನೆ ಮೇಲೆ ಬಿದ್ದು ಹಾನಿಯಾಗಿದೆ.

ಸುಮಾರು 4 ವಿದ್ಯುತ್ ಕಂಬ ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪಂಚಾಯತ್ ರಸ್ತೆಯು ಸಂಪೂರ್ಣ ಬಂದ್ ಆಗಿದೆ.ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರಾದ ಹರೀಶ್ ಕುಮಾರ್, ಶ್ವೇತಾ ಬೇಟಿ ನೀಡಿದ್ದಾರೆ.ಮಾಹಿತಿ ತಿಳಿದು ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಅಭಿವೃದ್ಧಿ ಅಧಿಕಾರಿ ಜೊತೆ ಮಾತನಾಡಿ ಮರವನ್ನು ಪಂಚಾಯತ್ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ಮಾಡಿದ್ದಾರೆ.

ಸ್ಥಳೀಯರಾದ ಶ್ರೀನಿವಾಸ್ ಬೆರ್ಕೆತ್ತೋಡಿ ಮತ್ತಿತರರು ತೆರವುಗೊಳಿಸುವ ಕಾರ್ಯದಲ್ಲಿ ಸಹಕರಿಸುತ್ತಿದ್ದಾರೆ.

Related posts

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ನೆಲ್ಯಾಡಿ: ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಪುತ್ತೂರು ಧರ್ಮಾಧ್ಯಕ್ಷ ಗೀವರ್ಗೀಸ್ ಮಾರ್ ಮಕಾರಿಯೋಸ್ ಅವರಿಂದ ಪೂಜಾರ್ಪಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಮೇ.15 ರಿಂದ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ. 50% ಡಿಸ್ಕೌಂಟ್ ಸೇಲ್: ಸೀರೆಗಳು ಕೇವಲ ರೂ. 99 ಕ್ಕೆ ಲಭ್ಯ

Suddi Udaya
error: Content is protected !!