April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಪ್ರಕಟನೆ ಹೊರಡಿಸಿದ್ದಾರೆ

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya
error: Content is protected !!