ನೆರಿಯ ಗ್ರಾಮದ ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿದಿದ್ದು ಮನೆಗೆ ಭಾಗಶಃ ಹಾನಿಯಾಗಿದ ಘಟನೆ ವರದಿಯಾಗಿದೆ.
ಇನ್ನೂ ಕೂಡ ಗುಡ್ಡ ಕುಸಿಯುವ ಸಂಭವ ಇರುವುದರಿಂದ ಮನೆಯವರನ್ನು ಹತ್ತಿರದ ಮನೆಯಲ್ಲಿ ವ್ಯವಸ್ಥೆ ಕಲ್ಪಿಸಿದ್ದಾರೆ.