24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

ಬೆಳ್ತಂಗಡಿ ವಲಯ ಸವಣಾಲು ಕಾರ್ಯಕ್ಷೇತ್ರದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಡ್ತಿಕಲ್ಲು
ಹಣ್ಣಿನ ಗಿಡನಾಟಿ ಕಾರ್ಯಕ್ರಮವನ್ನು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಬಂಧು ಒಕ್ಕೂಟ ಸವಣಾಲು, ಎ.ಬಿ ಶಾಲಾಭಿವೃದ್ಧಿ ಸಮಿತಿ , ಸವಣಾಲು, ಶ್ರೀಕೃಷ್ಣ ಭಜನಾ ಮಂಡಳಿ ಶಾಲಾ ಶಿಕ್ಷಕ ವೃಂದ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಜು.24 ರಂದು ನಡೆಸಲಾಯಿತು.


ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಕೃಷ್ಣಪ್ಪ ಎಂ.ಕೆ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಗಣೇಶ್ ಭಂಡಾರಿ, ಆಡಳಿತ ಮಂಡಳಿ ಸಂಚಾಲಕರು ಕಿರಣ್ ಗೌಡ, ಆಡಳಿತ ಮಂಡಳಿಯ ಸದ್ಯರಾದ ದಯಾನಂದ ಗೌಡ, ತಾಯಂದಿರ ಅಧ್ಯಕ್ಷರಾದ ಪ್ರೇಮ ಮತ್ತು ಪೋಷಕರು, ಬೆಳ್ತಂಗಡಿ ವಲಯ ಮೇಲ್ವಿಚಾರಕರಾದ ಹರೀಶ್ ಗೌಡ, ಆಂತರಿಕ ಲೆಕ್ಕ ಪರಿಶೋಧಕರಾದ ಶಿವರಾಮ ಹಾಗೂ ಸೇವಾಪ್ರತಿನಿಧಿಗಳಾದ ಸುಮಲತಾ ಮತ್ತು ಯೋಗೀಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಮಂಜುನಾಥ ಹಾಗೂ ಜ್ಞಾನದೀಪ ಶಿಕ್ಷಕಿ ಶುಭ, ಶಾಲಾ ಶಿಕ್ಷಕರು, ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

Related posts

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಸಿಯೋನ್ ಆಶ್ರಮ: ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya
error: Content is protected !!