April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ಕನ್ನಾಜೆ ಕಾರ್ಯಕ್ಷೇತ್ರದ, ಕನ್ನಾಜೆ ಒಕ್ಕೂಟ , ಅಂಗನವಾಡಿ ಕೇಂದ್ರ ಕನ್ನಾಜೆ ಇವರ ಸಹಕಾರದೊಂದಿಗೆ ಅಂಗನವಾಡಿ ಕೇಂದ್ರ ಕನ್ನಾಜೆಯಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ಮಾಡಲಾಯಿತು.

ಈ ಸಂದರ್ಭ ಬೆಳ್ತಂಗಡಿ ವಲಯದ ಭಜನಾ ಪರಿಷತ್ ಸಂಯೋಜಕರಾದ ಗಣೇಶ್ ಕನ್ನಾಜೆ, ಶ್ರೀದುರ್ಗಾ ಭಜನಾ ಮಂಡಳಿಯ ಅಧ್ಯಕ್ಷರಾದ ನಾಗೇಶ್ ಬೆಳ್ತಂಗಡಿ, ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ, ಅಂಗನವಾಡಿ ಶಿಕ್ಷಕರಾದ ಶ್ರೀಮತಿ ರತ್ನ,ಸಹಾಯಕಿ ಶ್ರೀಮತಿ ಸಾವಿತ್ರಿ, ಕನ್ನಾಜೆ ಒಕ್ಕೂಟದ ಉಪಾಧ್ಯಕ್ಷರಾದ ಶ್ರೀಮತಿ ದಿವ್ಯ, ಕೋಶಾಧಿಕಾರಿಯಾದ ಶ್ರೀಮತಿ ವಿಶಾಲಾಕ್ಷಿ ಸೇವಾ-ಪ್ರತಿನಿಧಿ ಶ್ರೀಮತಿ ಜ್ಯೋತಿ ಮತ್ತು ಕನ್ನಾಜೆ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲ ಕೈತೋಟ ರಚನೆ ಮಾಡಲಾಯಿತು.

Related posts

ಸವಣಾಲು ನೇತಾಜಿ ಸುಭಾಷ್ ಚಂದ್ರ ಬೋಸ್ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಕು| ಅಪೇಕ್ಷಾ ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ಕೊಕ್ಕಡ ರಸ್ತೆಯ ಇಕ್ಕೆಲಗಳಲ್ಲಿ ಅಪಾಯಕಾರಿಯಾದ ಮರಗಿಡಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರಿಂದ ಅರಸಿನಮಕ್ಕಿ ಪಂ.ಅ. ಅಧಿಕಾರಿಯವರಿಗೆ ಮನವಿ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮಣ್ಣು, ನನ್ನ ದೇಶ’ ಅಮೃತ ಕಲಶ ಯಾತ್ರೆ

Suddi Udaya
error: Content is protected !!