23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

ನಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಬೆಳ್ತಂಗಡಿ ವಲಯದ ನ್ಯಾಯತರ್ಪು ಕಾರ್ಯಕ್ಷೇತ್ರದ, ಪ್ರಗತಿ-ಬಂಧು ಒಕ್ಕೂಟ ಹಾಗೂ “ಶೌರ್ಯ” ವಿಪತ್ತು ಘಟಕದ ಸಹಕಾರದೊಂದಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

ಈ ಸಂದರ್ಭ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಭುವನೇಶ್ವರ, ಸೇವಾ-ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ವಸಂತ ಮಜಲು, ಯೋಜನಾಧಿಕಾರಿಗಳಾದ ಸುರೇಂದ್ರ , ಮೇಲ್ವಿಚಾರಕರಾದ ಹರೀಶ್ ಗೌಡ, ಸೇವಾ ಪ್ರತಿನಿಧಿ ಶ್ರೀಮತಿ ವಿನೋದ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ದೇವಸ್ಥಾನದ ಆಡಳಿತ ಮಂಡಳಿಯ ಸಹಕಾರದೊಂದಿಗೆ ಹಣ್ಣಿನ ಗಿಡಗಳ ನಾಟಿ ಮಾಡಲಾಯಿತು.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya
error: Content is protected !!