September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

ಶಿಶಿಲ : ತಾಲೂಕಿನಲ್ಲಿ 3-4 ದಿನಗಳಿಂದ ಸುರಿಯುತ್ತಿರುವ ಮಳೆಗೆ ಶಿಶಿಲದ ಕಪಿಲ ನದಿಯು ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಬಳಿಯ ಕಿಂಡಿ ಆಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು ಸಿಲುಕಿಕೊಂಡು ನೀರು ಹರಿಯಲು ತಡೆ ಮಾಡುತ್ತಿದ್ದು, ಇದನ್ನು ಮನಗಂಡ ಗ್ರಾಮ ಪಂಚಾಯತ್ ಹಾಗೂ ಗ್ರಾಮಸ್ಥರು ಸೇರಿ ಮರಗಳನ್ನು ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಸಹಕರಿಸಿದರು.

Related posts

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ನಾವೂರು : ನಾಗಜೆ ಪ್ರದೀಪ್ ರವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Suddi Udaya
error: Content is protected !!