31.1 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆ : ರಜಾ ದಿನದಲ್ಲೂ ಕಾರ್ಯನಿರ್ವಹಿಸಿದ ಕಳಿಯ ಗ್ರಾ.ಪಂ.

ಕರ್ನಾಟಕ ಸರಕಾರದ ಮಹತ್ವಪೂರ್ಣ ಯೋಜನೆಗಳಲ್ಲೊಂದಾದ ಮನೆಯ ಯಾಜಮಾನಿಗೆ ಮಾಸಿಕ ಎರಡು ಸಾವಿರ ರೂಪಾಯಿ ನೀಡುವ ” ಗೃಹಲಕ್ಷ್ಮಿ” ಯೋಜನೆಯ ನೋಂದಾವಣೆಯು ಕಳಿಯ ಗ್ರಾಮ ಪಂಚಾಯತ್ ನಲ್ಲಿ ರಜಾ ದಿನದಲ್ಲೂ ನಡೆಯಿತು.
ಸುಮಾರು 150 ಕ್ಕೂ ಮಿಕ್ಕಿ ಫಲಾನುಭವಿಗಳು ಜು.22 ರಂದು ನೋಂದಾಯಿಸಿಕೊಂಡರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ. ಉಪಸ್ಥಿತರಿದ್ದರು.

ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಹಾಗೂ ಡಾಟಾ ಅಪರೇಟರ್ ಶ್ರೀಮತಿ ಸುಚಿತ್ರಾ ನೋಂದಣಿ ಗಾರರಾಗಿ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಮರೀಟಾ ಪಿಂಟೋ, ಲತೀಫ್ ಪರಿಮ, ಶ್ರೀಮತಿ ಇಂದಿರಾ, ಶ್ರೀಮತಿ ಶ್ವೇತಾ ಹಾಗೂ ಸಿಬ್ಬಂದಿಗಳಾದ ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೀಳಾ, ಶ್ರೀಮತಿ ನಂದಿನಿ ರೈ ಸಹಕರಿಸಿದರು.

Related posts

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿ ರಾಜ್ಯಮಟ್ಟದಲ್ಲಿ ನಾಲ್ಕನೇ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya
error: Content is protected !!