April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ರಸ್ತೆ ಸಂಚಾರ ಅಸ್ತವ್ಯಸ್ತ: ಸ್ಥಳೀಯರಿಂದ ತೆರವು ಕಾರ್ಯ

ಮಡಂತ್ಯಾರು: ಪಾರೆಂಕಿ ಗ್ರಾಮದ ಶ್ರೀ ರಾಮನಗರ ಹಾರಬೆ ರಸ್ತೆಗೆ ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.23 ರಂದು ರಾತ್ರಿ ನಡೆದಿದೆ.

ಮಡಂತ್ಯಾರು ಗ್ರಾಮ ಪಂಚಾಯತ್ ಸದಸ್ಯ ವಿಶ್ವನಾಥ್ ಪೂಜಾರಿ ಹಾಗೂ ಪಂಚಾಯತ್ ಸಿಬಂದ್ದಿ ಉಮೇಶ್ ರವರು ಸ್ಥಳಿಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಸುಗಮಗೊಳಿಸಿದರು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಜೆಸಿಐ ಬೆಳ್ತಂಗಡಿಯಿಂದ ಜೆಜೆಸಿ ತ್ರಿಷಾರವರಿಗೆ ಗೌರವರ್ಪಣೆ

Suddi Udaya

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya
error: Content is protected !!