32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

ಮೈರೊಳ್ತಡ್ಕ: ಬಂದಾರು ಗ್ರಾಮದ ಮುರ್ತಾಜೆ – ಖಂಡಿಗ – ನಾವುಳೆ- ಮೈರೊಳ್ತಡ್ಕ ಸಂಪರ್ಕ ರಸ್ತೆಯ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಪೂರ್ಣ ಬಂದು ಆದ ಘಟನೆ ಜು.24ರಂದು ನಡೆದಿದೆ.

ಸ್ಥಳಕ್ಕೆ ಗ್ರಾಮ ಪಂಚಾಯತ್ ಸದಸ್ಯರು ಬೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ಡಿ.10: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya
error: Content is protected !!