March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಹಿರಿಯರಾದ ಮುತ್ತಯ್ಯ ಪೂಜಾರಿ ಹುಲಿಮೇರು (94ವ.) ರವರು ಅಲ್ಪಕಾಲದ ಅಸೌಖ್ಯದಿಂದ ಜು. 25ರಂದು ಬೆಳಗ್ಗಿನ ಜಾವ ನಿಧನರಾದರು.

ಮೃತರು ಪತ್ನಿ ಲಲಿತಾ, ಓರ್ವ ಪುತ್ರ ಆರಂಬೋಡಿ ಹಾಲು ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ್.ಎಚ್, ಒರ್ವೆ ಪುತ್ರಿ ವಿನೋಧ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ಮೃತರು ಪ್ರಗತಿಪರ ಕೃಷಿಕರಾಗಿದ್ದು, ಬಿಲ್ಲವ ಸಂಘ ಸಹಿತ ಇನ್ನಿತರ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Related posts

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!