April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 26ರಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ 24 ಅಭ್ಯರ್ಥಿಗಳ ಚಿಹ್ನೆ

Suddi Udaya
error: Content is protected !!