April 6, 2025
Uncategorizedತಾಲೂಕು ಸುದ್ದಿಪ್ರಮುಖ ಸುದ್ದಿಲೈಫ್‌ಸ್ಟೈಲ್‌ವರದಿ

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

ಬೆಳ್ತಂಗಡಿ: ಸಂತೆಕಟ್ಟೆ ಐಜೆ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾತೃಶ್ರೀ ಸಿಲ್ಕ್ ಮತ್ತು ರೆಡಿಮೇಡ್ಸ್ ನಲ್ಲಿ ಅಮೋಘ ದರ ಕಡಿತ ಮಾರಾಟ ಸೇಲ್ ಪ್ರಾರಂಭಗೊಂಡಿದ್ದು ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯೆಕ್ತವಾಗಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

10 ರಿಂದ 50% ರಿಯಾಯಿತಿ ದರದಲ್ಲಿ ಮಾರಾಟ ಸೇಲ್ ಜುಲೈ 19 ರಿಂದ ಪ್ರಾರಂಭಗೊಂಡಿದ್ದು ಇನ್ನೂ ಕೇವಲ ಕೆಲವೇ ದಿನಗಳು ದಿನಗಳು ಮಾತ್ರ ಬಾಕಿಯಿದೆ. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದು ಎಂದವರು ತಿಳಿಸಿದರು.

Related posts

ಗುಂಡೂರಿ ಸ.ಕಿ.ಪ್ರಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ನಲ್ಲಿ ಪ್ರೌಢ ಶಾಲಾ ಶಿಕ್ಷಕರಿಗೆ ತಾಂತ್ರಿಕ ಶಿಕ್ಷಣದ ಅವಶ್ಯಕತೆಯ ಕುರಿತು ಕಾರ್ಯಾಗಾರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಚಿಕ್ಕಮಂಗಳೂರು ಮತ್ತು ದ. ಕ ಜಿಲ್ಲೆ ಚಾರ್ಮಾಡಿ ಘಾಟ್ ಒಂಬತ್ತನೇ ತಿರುವಿನಲ್ಲಿ ಮರ ಮತ್ತು ಮಣ್ಣು ಕುಸಿದು ವಾಹನ ಸಂಚಾರ ಸ್ವಗೀತ

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ