September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ಅನಾಹುತಗಳು ಸಂಭವಿಸಿಲ್ಲ.

ಶಿಶಿಲದಿಂದ ಹೊಳೆಗಂಡಿಗೆ ಹೋಗುವ ರಸ್ತೆಯ ಹೊಂಡ ಗುಂಡಿಗಳಿಂದ ತುಂಬಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗಿದೆ. ಬಸ್ ಗಳ ಚಾಲಕರು ಕೂಡಾ ಬಹಳಷ್ಟು ಜಾಗರೂಕತೆಯಿಂದ ಬಸ್ ಚಾಲನೆ ಮಾಡಬೇಕಾಗಿದ್ದು, ಕೂಡಲೇ ಸಂಬಂಧಪಟ್ಟವರು ರಸ್ತೆಗಳ ಗುಂಡಿ ಮುಚ್ಚುವ ಹಾಗೂ ರಸ್ತೆ ಬದಿಗಳಲ್ಲಿ ಗಿಡಗಂಟಿಗಳನ್ನು ತೆಗೆಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಶನ್ ಉದ್ಘಾಟನೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

Suddi Udaya

ಉಜಿರೆ ಬಾರ್ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya
error: Content is protected !!