23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

ಗರ್ಡಾಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಗರ್ಡಾಡಿ ಗ್ರಾಮದ ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.

ಮನೆಯ ಹಿಂಬದಿಯಲ್ಲಿ ದೊಡ್ಡ ಗುಡ್ಡವಿದ್ದು ಕಳೆದ ರಾತ್ರಿ ಜರಿದು ಬಿದ್ದಿದೆ. ಇದರಿಂದ ಮನೆಯ ಹಿಂಬದಿಯ ಗೋಡೆ ಬಿರುಕು ಬಿಟ್ಟಿದೆ.

ಈಗಾಗಲೇ ಶಾಸಕ ಹರೀಶ್ ಪೂಂಜರವರಿಗೆ ಮಾಹಿತಿ ನೀಡಲಾಗಿದೆ. ಇಲಾಖಾ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related posts

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ “ಪರ್ಯೂಷಣ ಪರ್ವ” ಕೃತಿ ಬಿಡುಗಡೆ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!