24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

ರೆಖ್ಯ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ರೆಖ್ಯ ಗ್ರಾಮದ ಪರಕಳದಲ್ಲಿ ಇಂದು ಬೆಳಿಗ್ಗೆ ಸುಮಾರು 5 ಗಂಟೆಯ ಸಮಯದಲ್ಲಿ ಶಾಲಿನಿ ರವರ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ವರದಿಯಾಗಿದೆ.

ಮನೆಯಲ್ಲಿ ತಾಯಿ ಮಗಳು ಇಬ್ಬರೆ ಇದ್ದು ಯಾವುದೇ ಪ್ರಾಣಾಹಾನಿ ಸಂಭವಿಸಿಲ್ಲ.

Related posts

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಗೇಶ್ ಕುಮಾರ್ ಗೌಡ ರವರ ಅಭಿಮಾನಿ ಬಳಗದಿಂದ ಮಂಗಳೂರಿನ ಸಮಾಜ ಸೇವಕ ಪ್ರಮೋದ್ ಸಾಲಿಯಾನ್ ಬಲ್ಲಾಳ್ ಬಾಗ್ ಭೇಟಿ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya
error: Content is protected !!