September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ ನಿವಾಸಿ, ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ (50ವ) ಕಳೆದ ರಾತ್ರಿ ಜು. 24 ರಂದು ನಿಧನರಾದರು.

ಕಳೆದ ರಾತ್ರಿ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಬೆಳ್ತಂಗಡಿಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ಸೇರಿಸುವ ದಾರಿಮಧ್ಯದಲ್ಲಿ ನಿಧನರಾದರು.

ಕಾಪಿನಡ್ಕ ಹಾಗೂ ಬಳಂಜದ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ರಾಜೀವಿ ದಾಸ್, ಎರಡು ಪುತ್ರರಾದ ಉಲ್ಲಾಸ್, ದುರ್ಗಾಪ್ರಸಾದ್, ಓರ್ವ ಪುತ್ರಿ ದಿವ್ಯಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!