September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

ಬೆಳ್ತಂಗಡಿ : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್ ನೀಡಿ ನೂತನ ಇಬ್ಬರು ಅಧ್ಯಕ್ಷರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ನೇಮಕ ಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಶೈಲೇಶ್ ಕುಮಾರ್ ರವರನ್ನು ಬದಲಾವಣೆ ಮಾಡಿ, ಕಾಶಿಪಟ್ಣ ಗ್ರಾಂ.ಪಂ ಮಾಜಿ ಅಧ್ಯಕ್ಷ ಹಾಗೂ ಸದಸ್ಯರು ಮತ್ತು ಪೆರಾಡಿ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ ನೇಮಕವಾಗಿದ್ದಾರೆ.

ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ರಂಜನ್ ಜಿ. ಗೌಡ ಅವರನ್ನು ಬದಲಾವಣೆ ಮಾಡಿ ಲಾಯಿಲ ಬಯೋಪ್ಯೂಯೆಲ್ ಎನರ್ಜಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ) ಅಧ್ಯಕ್ಷರು, ಶ್ರೀ ಸ್ವಾಮಿಪ್ರಸಾದ್ ಆಸೋಸಿಯೇಟ್ಸ್ ಮಾಲಕ ಹಾಗೂ ಗುತ್ತಿಗೆದಾರರು ಕೆ.ಎಂ. ನಾಗೇಶ್ ಕುಮಾರ್ ಗೌಡ ಅವರನ್ನು ಕೆಪಿಸಿಸಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

Related posts

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya
error: Content is protected !!