32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿ, ಪರಿಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಜುಲೈ 24 ಸೋಮವಾರದಿಂದ ಮಾನ್ಸೂನ್ ಧಮಾಕ ಆರಂಭವಾಗಿದೆ.

ಪ್ರತಿ ಗ್ರಾಂ ನ ಮೇಲೆ ಹಳೆಯ ಚಿನ್ನಾಭರಣಗಳನ್ನು ಹೊಸ ಆಭರಣಗಳೊಂದಿಗೆ ವಿನಿಮಯ ಮಾಡಿ ಪ್ರತಿ ಗ್ರಾಂ ಮೇಲೆ 100 ರೂ ಅಧಿಕ ಪಡೆಯುವ ಅವಕಾಶವಿದೆ.

ವಿಎ ಚಾರ್ಜಸ್ ಮೇಲೆ 50%, ವಜ್ರದ ಮೌಲ್ಯದ ಮೇಲೆ 10%, ಬೆಳ್ಳಿ ಆಭರಣಗಳ ಮೇಲೆ 5%, ಚಿನ್ನಾಭರಣಗಳ ಮೇಲೆ ರಿಯಾಯಿತಿ ದರದಲ್ಲಿ ಆಕರ್ಷಕ ಆಫರ್ ಗಳು ಲಭ್ಯವಿದೆ.


ಆಗಷ್ಟ್ 5, ಆಟಿಡೊಂಜಿ ದಿನ ಕಾರ್ಯಕ್ರಮ, ಗ್ರಾಹಕರ ಸಮಾಗಮ:

ಪ್ರತಿ ವರ್ಷ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಮುಳಿಯ ಸಂಸ್ಥೆಯು ಗ್ರಾಹಕರಿಗೆ ಆಯೋಜನೆ ಮಾಡುತ್ತಿದ್ದು ಆಗಸ್ಟ್ 5 ರಂದು ಸಂಜೆ 5 ರಿಂದ 8.30 ರ ವರೆಗೆ ಗ್ರಾಹಕರ ಸಮಾಗಮಾ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಬೆಳ್ತಂಗಡಿಯಲ್ಲಿ ಆಯೋಜಿಸಿದೆ.

ಜುಲೈ 30 ರಂದು ಬೆಳಿಗ್ಗೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಪದಪಂತೋಲು, ಮಧ್ಯಾಹ್ನ ಸಾರ್ವಜನಿಕ ವಿಭಾಗಕ್ಕೆ ತುಳು ಪಾಡ್ದನ, ಆಗಷ್ಟ್ 5 ರಂದು ಮಹಿಳೆಯರಿಗೆ ತುಳುನಾಡ ಖಾದ್ಯ, ಸಾರ್ವಜನಿಕರಿಗೆ ಸಿರಿ ಕರಕುಶಲತೆ ನಡೆಯಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ನೊಂದಾವಣೆಗಾಗಿ 9343004916 ಕರೆ ಮಾಡಬಹುದಾಗಿದೆ.

Related posts

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಮಡಂತ್ಯಾರು ಗ್ರಾ.ಪಂ ಕಲಿಕಾ ಕೇಂದ್ರದಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ಪ್ರಕರಣ: ಸ್ಥಳ ಮಹಜರಿಗೆ ಬಂದ ಎಸ್.ಐ.ಟಿ ತಂಡ

Suddi Udaya
error: Content is protected !!