September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

ಗಂಡಿಬಾಗಿಲು: ಸಿಯೋನ್ ಆಶ್ರಮ ಗಂಡಿಬಾಗಿಲುನಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಜು.25 ರಂದು ಆಯೋಜಿಸಲಾಗಿತ್ತು.

ಶಿಬಿರವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.
ಯೆನಪೋಯ ಆಸ್ಪತ್ರೆಯ ವೈದ್ಯರುಗಳ ತಂಡ ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿದರು.100 ಕ್ಕೂ ಅಧಿಕ
ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟೀಯವರಾದ ಡಾ.ಯು.ಸಿ.ಪೌಲೋಸ್‌ರವರು, ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ವೈದ್ಯರಾದ ಡಾ.ಗೋಪಿಕೃಷ್ಣರವರು, ಸಿಯೋನ್ ಆಶ್ರಮದ ಆಡಳಿತ ಮಂಡಳಿಯವರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕುತ್ಲೂರು ಮನೆ ಕಳ್ಳತನ ಪ್ರಕರಣ: ಕುಖ್ಯಾತ ಕಳ್ಳ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!