ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

ಉಜಿರೆ: ಉಜಿರೆ ಬಸ್ ನಿಲ್ದಾಣದಲ್ಲಿ ಇಂದು ಸುಮಾರು 45 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ.
ಶೌರ್ಯ ವಿಪತ್ತು ನಿರ್ವಹಣೆ ಉಜಿರೆ ಘಟಕದ ಸ್ವಯಂಸೇವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಬೆಳ್ತಂಗಡಿ ಠಾಣಾಧಿಕಾರಿ ಚಂದ್ರಶೇಖರ ಎ.ಎಮ್, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.


ಶೌರ್ಯ ಶ್ರೀ ಧರ್ಮಸ್ಥಳ ಘಟಕದ ಸ್ವಯಂಸೇವಕರಾದ ರವೀಂದ್ರ, ಸುಧೀರ್, ರಾಘವೇಂದ್ರ ನಾಯ್ಕ್, ರಾಘವೇಂದ್ರ ಉಜಿರೆ ಪೊಲೀಸ್ ರಿಗೆ ಸಹಕಾರ ನೀಡಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಚಿಕಿತ್ಸಾ ನೆರವು

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya
error: Content is protected !!