23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 27ರಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related posts

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶವಾಗಿ ಮೃತಪಟ್ಟ ಪ್ರತೀಕ್ಷಾ ಪ್ರಕರಣ: ದ.ಕ. ಜಿಲ್ಲಾ ಮೆಸ್ಕಾಂ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ: ಹೆಚ್ಚುವರಿ ಪರಿಹಾರ ನೀಡುವಂತೆ ಮನವಿ

Suddi Udaya

ಕಲ್ಮಂಜ ನಿವಾಸಿ ರಘು ನಿಧನ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಲಾಯಿಲ ದೊಂಪದ ಬಲಿ ಉತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya
error: Content is protected !!