April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಕೊಯ್ಯೂರು: ಕೊಯ್ಯೂರು ಅದೂರ್ ಪೆರಾಲ್ ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿ ಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ವಿಜಯಕುಮಾರ್ ಎಂ, ಅಧ್ಯಕ್ಷರಾಗಿ ವಿನಯ ಕೆ, ಉಪಾಧ್ಯಕ್ಷರಾಗಿ ದೇಜಪ್ಪ ಗೌಡ ಬೆಲ್ದೆ, ಪ್ರಧಾನ ಕಾರ್ಯದರ್ಶಿಯಾಗಿ ಹೇಮಂತ್ ದೆಂತ್ಯಾರುಬೊಟ್ಟು, ಕೋಶಾಧಿಕಾರಿಯಾಗಿ ನಾರಾಯಣ ಗೌಡ ನಾಗನೋಡಿ, ಕಾರ್ಯದರ್ಶಿಯಾಗಿ ಪದ್ಮನಾಭ ಬೋಳುಳಿ, ನಾರಾಯಣ ನಾಯ್ಕ ಪುಂಡೈದಡಿ ಆಯ್ಕೆಯಾಗಿದ್ದಾರೆ.

Related posts

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!