ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ. ಪಂ. ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ

ಮಡಂತ್ಯಾರು ಗ್ರಾಮ ಪಂಚಾಯತ್‌ ನಲ್ಲಿ ಸ್ವಚ್ಛ ಸಂಕೀರ್ಣದ ಉದ್ಘಾಟಣೆ ಕಾರ್ಯಕ್ರಮವು ಜು.25ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಸಂಗೀತಾ ಶೆಟ್ಟಿ, ಉಪಾಧ್ಯಕ್ಷರು ಕಿಶೋರ್ ಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ಟಿನ್ ಡಿಸೋಜ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಸದಸ್ಯರುಗಳಾದ ಗೋಪಾಲಕೃಷ್ಣ ಕೆ, ಶ್ರೀಮತಿ ರೂಪಾ ಎ.ಎಸ್‌., ವಿಶ್ವನಾಥ ಪೂಜಾರಿ, ಶ್ರೀಮತಿ ಮೋಹಿನಿ, ಶ್ರೀಮತಿ ಆಗ್ನೆಸ್ ಮೋನಿಸ್, ಹರೀಶ್‌ ಶೆಟ್ಟಿ, ಉಮೇಶ್ ಸುವರ್ಣ, ಹನೀಫ್, ಶ್ರೀಮತಿ ಪಾರ್ವತಿ., ಶ್ರೀಮತಿ ಸಾರಾ ಸನತ್, ಶೈಲೇಶ್ ಕುಮಾರ್, ರಾಜೀವ, ಶ್ರೀಮತಿ ಶೀಲಾವತಿ ಉಪಸ್ಥಿತರಿದ್ದರು.

Related posts

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಮೇ 26: ವಿದ್ಯುತ್ ನಿಲುಗಡೆ

Suddi Udaya

ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಹಸoಚಾಲಕರಾಗಿ ಪ್ರಸನ್ನ ದರ್ಬೆ ಆಯ್ಕೆ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!