30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

ಉಜಿರೆ: ಉಜಿರೆ ಗ್ರಾಮ ಪಂಚಾಯತಿನ ವಾರ್ಡ್ 4ರ ಒಂದು ಸದಸ್ಯ ಸ್ಥಾನಕ್ಕೆ ಜುಲೈ 23ರಂದು ನಡೆದ ಉಪಚುನಾವಣೆಯಲ್ಲಿ ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು ಸಾಧಿಸಿದ್ದಾರೆ. ಅನಿಲ್ ಪ್ರಕಾಶ್ ಡಿ’‌ ಸೋಜ ಅವರು 491 ಮಾತುಗಳನ್ನು ಪಡೆದು ಈ ಗೆಲುವನ್ನು ಸಾಧಿಸಿದ್ದಾರೆ . ಇವರ ಪ್ರತಿಸ್ಪರ್ಧಿ ಯು. ರಮೇಶ್ ಶೆಟ್ಟಿ ಅವರು 192 ಮತಗಳನಷ್ಟೆ ಪಡೆದು ಸೋಲು ಅನುಭವಿಸಿದ್ದಾರೆ. ಈ ವಾಡ್೯ನಲ್ಲಿ ಒಟ್ಟು 1174 ಮತದಾರರಲ್ಲಿ 683 ಮಂದಿ ಮತದಾರರು ತಮ್ಮ ಮತವನ್ನು ಚಲಾಯಿಸಿದ್ದರು.‌ಜು. 26 ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಿತು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya
error: Content is protected !!