24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಕು| ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯರ ಮನೆಯವರಿಂದ ಸಿ.ಎಂ ಸಿದ್ದರಾಮಯ್ಯರವರಿಗೆ ಮನವಿ

ಉಜಿರೆ: ಪಾಂಗಳ ನಿವಾಸಿ, ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯಾಳ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೌಜನ್ಯರ ಮನೆಯವರು ಮತ್ತು ಮಹೇಶ್ ಶೆಟ್ಟಿ ತಿಮರೋಡಿರವರು ಜು.26ರಂದು ಬೆಂಗಳೂರಿಗೆ ತೆರಳಿ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ಮರುತನಿಖೆ ಮಾಡುವಂತೆ, ಹಾಗೂ ನೈಜ ಆರೋಪಿಯನ್ನು ಪತ್ತೆಹಚ್ಚುವಂತೆ ಒತ್ತಾಯಿಸಿ ಮನವಿ ನೀಡಿದ್ದಾರೆ.

Related posts

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ವೇಣೂರು: ಉಳ್ತೂರಿನ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂರುಲ್ ಹುದಾ ದರ್ಸ್ ಪ್ರಾರಂಭೋತ್ಸವ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ

Suddi Udaya
error: Content is protected !!