24.8 C
ಪುತ್ತೂರು, ಬೆಳ್ತಂಗಡಿ
March 7, 2026
ಸಾಧಕರು

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

ಬೆಳ್ತಂಗಡಿ: ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ
ಸಂದೀಪ್ ಎಸ್. ನೀರಲ್ಕೆ ಅರ್ವ ನೇಮಕಗೊಂಡಿದ್ದಾರೆ.
‌ ‌‌ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ,ಯುವ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮ,ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಪಕ್ಷ ಸಂಘಟಿಸಿರುವ ಕಾರ್ಯಗಳಲ್ಲಿ ಸಕ್ರಿಯವಾಗಿ, ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿಯ ಸಂದೀಪ್ ಎಸ್ ನೀರಲ್ಕೆ ಅರ್ವರವರನ್ನು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳರವರು ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿ ನೇಮಿಸಿರುತ್ತಾರೆ

Related posts

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಹೆಮ್ಮೆಯ ಕನ್ನಡಿಗ ‘ರಾಷ್ಟ್ರಪ್ರಶಸ್ತಿ’ಗೆ ಲ| ಡಾ.ಗೋಪಾಲಕೃಷ್ಣ ಕಾಂಚೋಡು ಆಯ್ಕೆ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
error: Content is protected !!