24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿ

ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಮರ ಬಿದ್ದು ರಸ್ತೆ ತಡೆ : ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ತೆರವು

ಅರಸಿನಮಕ್ಕಿ,: ಕೊಕ್ಕಡ-ಶಿಶಿಲ ಜಿಲ್ಲಾಪಂಚಾಯತ್ ರಸ್ತೆಯ ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ಹೊಸ್ತೋಟ ಶಾಲಾ ಬಳಿ ಇಂದು ಜು.27ರಂದು ಮಧ್ಯಾಹ್ನ ಸುಮಾರು 2.30ಗಂಟೆಗೆ ರಸ್ತೆಗೆ ಮರ ಬಿದ್ದು ಸುಮಾರು 1ಗಂಟೆ ಕಾಲ ರಸ್ತೆ ಬಂದ್ ಆಗಿದೆ.

ಕೂಡಲೇ ಅರಸಿನಮಕ್ಕಿ ನವಶಕ್ತಿಯ ಆಟೋ ಚಾಲಕ ಮಾಲಕರ ಸಂಘದ ಸದಸ್ಯರು,ಇನ್ನಿತರ ವಾಹನದ ಚಾಲಕರು,ಸಾರ್ವಜನಿಕರು ತೆರವುಗೊಳಿಸುವಲ್ಲಿ ಸಹಕರಿಸಿದರು.

Related posts

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya
error: Content is protected !!