ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬೆನಕ ಆಸ್ಪತ್ರೆಗೆ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ಭೇಟಿ

ಉಜಿರೆ: ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು. ಟಿ ಖಾದರ್ ರವರು ಉಜಿರೆ ಬೆನಕ ಆಸ್ಪತ್ರೆಗೆ ಇಂದು ಭೇಟಿ ನೀಡಿದರು.

ಧರ್ಮಸ್ಥಳದಿಂದ ವಾಪಾಸ್ ಮಂಗಳೂರು ಕಡೆಗೆ ತೆರಳುವ ಸಂದರ್ಭ ಬೆನಕ ಆಸ್ಪತ್ರೆಗೆ ಭೇಟಿ ನೀಡಿದ ಸ್ಪೀಕರ್, ಆಸ್ಪತ್ರೆಯ ಸ್ಥಿತಿಗತಿ, ಇರುವ ಸೌಲಭ್ಯಗಳ ಬಗ್ಗೆ ತಿಳಿದುಕೊಂಡರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಎಂ.ಡಿ. ಡಾ. ಗೋಪಾಲಕೃಷ್ಣ ಹಾಗೂ ಭಾರತಿ ಗೋಪಾಲಕೃಷ್ಣರವರು ಯು. ಟಿ ಖಾದರ್ ರವರನ್ನು ಸನ್ಮಾನಿಸಿ ಗೌರವಿಸಿದರು.

ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್ ಜಿ ಭಟ್, ಕಾಂಗ್ರೆಸ್ ಮುಖಂಡರುಗಳಾದ ಧರಣೇಂದ್ರ ಕುಮಾರ್, ಹನೀಫ್, ಆಸ್ಪತ್ರೆಯ ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya
error: Content is protected !!