ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕ ಡಾ. ಕೆ. ಶರ್ಮ ಭೇಟಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಗೆ ರಾಷ್ಟ್ರೀಯ ಸಂಸ್ಥೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿರ್ದೇಶಕರಾದ ಡಾ ಕೆ ಶರ್ಮ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಕ್ಕಳಲ್ಲಿ ಶಾಲೆಯಲ್ಲಿ ನಡೆದಂತಹ ಸ್ಕೌಟಿಂಗ್ ಚಟುವಟಿಕೆಯ ಬಗ್ಗೆ ವಿಚಾರಿಸಿ, ಸ್ಕೌಟಿಂಗ್ ನ ಮಹತ್ವದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿಯಾದ ಶ್ರೀಮತಿ ಪ್ರಮೀಳಾ ಇವರನ್ನು ಬರಮಾಡಿಕೊಂಡು ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು.

ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತ ರೋಡ್ರಿಗಸ್,, ಶಾಲೆಯ ಸಹಶಿಕ್ಷಕರು ಹಾಗೂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳು ಉಪಸ್ದಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಎಸ್‌.ಡಿ.ಎಂ. ಐಟಿಐ ವೇಣೂರಿನಲ್ಲಿ ಯಂತ್ರಗಳ ಬಿಡಿಭಾಗ ತಯಾರಿಕಾ ಕಂಪೆನಿಯಿಂದ ಕ್ಯಾಂಪಸ್ ಸಂದರ್ಶನ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya
error: Content is protected !!