April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

ಬೆಳ್ತಂಗಡಿ: ಬೆಂದ್ರಾಳ ವೆಂಕಟಕೃಷ್ಣ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್, ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ
ಇದರ ವತಿಯಿಂದ ಶ್ರೀ ಕೃಷ್ಣ ಕ್ಲಿನಿಕ್ ಬೆಳಾಲು ಇಲ್ಲಿಗೆ ಇಸಿಜಿ ಮೆಷಿನ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಾಧಿಕಾರಿ ಡಾ.ಅಲ್ಬಿನ್ ಜೊಸೆಫ್, ಶ್ರೀ ಕೃಷ್ಣ ಕ್ಲಿನಿಕ್ ನ ವೈದ್ಯಾಧಿಕಾರಿ ಡಾ.ಚೇತನ್ ಉಪಸ್ಥಿತರಿದ್ದರು.

Related posts

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘ ಇದರ 8 ನೇ ವಾರ್ಷಿಕೋತ್ಸವ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ಜಮಾಬಂದಿ ಕಾರ್ಯಕ್ರಮ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya
error: Content is protected !!