24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ಕೊಡುಗೆ

ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವ್ಹೀಲ್ ಚೇರ್ ನ್ನು ಬಂಟ್ವಾಳ ಸಜಿಪನಾಡು ಚಂದಪ್ಪ ಟಕ್ಯು ರವರಿಗೆ ಸೇವಾಧಾಮ ಕೊಕ್ಕಡದಲ್ಲಿ ಹಸ್ತಾಂತರಿಸಲಾಯಿತು.

ತೆಂಗಿನ ಮರದಿಂದ ಬಿದ್ದ ಕಾರಣ ಫಲಾನುಭವಿ ನಡೆಯಲು ಸಾಧ್ಯವಾಗದ ಕಾರಣ ಮತ್ತು ಸುಮಾರು ರೂ.15ಸಾವಿರ ಮೌಲ್ಯದ ವೀಲ್ ಚೇರ್ ನೀಡಲಾಯಿತು.

ಸೇವಾಧಾಮದ ಸಂಚಾಲಕ ವಿನಾಯಕ್ ರಾವ್ ಕನ್ಯಾಡಿ ಅವರ ಜನ್ಮದಿನದ ಪ್ರಯುಕ್ತ ವಿಶೇಷವಾಗಿ ಸನ್ಮಾನಿಸಲಾಯಿತು.

ಪ್ರಾಯೋಜಕತ್ವರಾದ ಅಧ್ಯಕ್ಷ ರೋ. ಅನಂತ ಭಟ್ ಅವರಿಗೆ ವಿಶೇಷ ಧನ್ಯವಾದವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರೋ. ಜಯಕುಮಾರ್ ಶೆಟ್ಟಿ, ರೋ. ಅರುಣ್ ಕುಮಾರ್, ಶರತ್ ಕೃಷ್ಣ ಪಡ್ವೆಟ್ನಾಯ, ರೋ. ವಿಶ್ವಜಿತ್ ಉಪಸ್ಥಿತರಿದ್ದರು.

Related posts

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya
error: Content is protected !!