25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 62ನೇ ವರ್ಷದ ಆಚರಣಾ ಸಮಿತಿಯ ರಚನೆ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಗಣೇಶೋತ್ಸವವು ಸಮಿತಿಯ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ನಡೆಯುತ್ತಿದ್ದು ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಅವರು ಮರು ಆಯ್ಕೆಯಾಗಿದ್ದಾರೆ.ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ ಬೆಳ್ತಂಗಡಿ, ಕೋಶಾಧಿಕಾರಿಯಾಗಿ ನಾಗೇಶ್ ಕುಮಾರ್ ಆಯ್ಕೆಯಾಗಿದ್ದಾರೆ.ಉಳಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು.

Related posts

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಮಾ.1 : ಎಸ್.ಡಿ.ಪಿ.ಐ. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಪಕ್ಷ ಸಮಾವೇಶ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಖಾಸಗಿ ವಿಮಾಕಂಪೆನಿಗಳಿಂದ ವಿಮಾ ಕಾನೂನಿನ ಉಲ್ಲಂಘನೆ ಆರೋಪ: ಜನಸಾಮಾನ್ಯರಿಗೆ ಅನ್ಯಾಯ: ಹಷ೯ ಡಿ’ಸೋಜ

Suddi Udaya
error: Content is protected !!