April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

ಬೆಳ್ತಂಗಡಿ : ಕರ್ನಾಟಕ ವಿಧಾನಸಭಾದ ಸಭಾಧ್ಯಕ್ಷರಾಗಿರುವ, ಶಾಸಕ ಯು ಟಿ ಖಾದರ್ ಗೆ ಬೆಳ್ತಂಗಡಿ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ ಕೋರಲಾಯಿತು.

ಧರ್ಮಸ್ಥಳದ ಕಾರ್ಯಕ್ರಮಕ್ಕೆ ತೆರಳುವ ಖಾದರ್ ರವರನ್ನು ಸಂತೆಕಟ್ಟೆಯ ಅಯ್ಯಪ್ಪ ಮಂದಿರದ ಬಳಿ ಕಾಂಗ್ರೆಸ್ ನಾಯಕರು ಸ್ವಾಗತಿಸಿ ಅಭಿನಂದಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಕಾಂಗ್ರೆಸ್ ನಾಯಕರುಗಳಾದ ಧರಣೇಂದ್ರ ಕುಮಾರ್, ಯು ಕೆ ಹನೀಫ್, ಹಸನಬ್ಬ ಚಾರ್ಮಾಡಿ, ಪ್ರವೀಣ್ ಫೆರ್ನಾಂಡೀಸ್. ರಮಾನಂದ ಸಾಲಿಯಾನ್, ಧನಂಜಯ್ ರಾವ್, ತ್ರಿವಿಕ್ರಮ್, ಸಿರಾಜ್, ತನುಷ್ ಶೆಟ್ಟಿ, ತೇಜಸ್, ರಾಜೇಶ್ ಸವಣಾಲ್, ಯತೀಶ್, ಯಕ್ಷ, ನವೀನ್ ಗೌಡ, ಅಯಾಜ್, ರಜತ್, ಯಶೋಧರ್ ಚಾರ್ಮಾಡಿ, ಮನೋಹರ್ ಇಳಂತಿಲ ಮುಂತಾದವರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya

ಕೊಕ್ಕಡ: ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ: ತಕ್ಷಣ ಸ್ಪಂದಿಸಿದ ಹರೀಶ್ ಪೂಂಜ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya
error: Content is protected !!