24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ಕ್ಷೇತ್ರದ ಸಾಧನೆ ಮತ್ತು ಸಮಾಜ ಸೇವಾಕಾರ್ಯ ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯಿಂದ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ ಡಾಕ್ಟರೇಟ್

ಬೆಳ್ತಂಗಡಿ : ನಿವೃತ್ತ ಯೋಧ‌ ಗೋಪಾಲಕೃಷ್ಣ ಕಾಂಚೋಡು ಇವರಿಗೆ ಕೃಷಿ ಕ್ಷೇತ್ರದ ಸಾಧನೆಗೆ ಮತ್ತು ಸಮಾಜ ಸೇವಾಕಾರ್ಯಗಳನ್ನು ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.


ಬೆಂಗಳೂರು ಹೊಸೂರು ರಸ್ತೆಯಲ್ಲಿರುವ ಸ್ಟಾರ್ ಹೊಟೇಲ್ ಕ್ಲರೆಸ್ಟಾದ ಸೆಮಿನಾರ್ ಹಾಲ್‌ನಲ್ಲಿ ಜು. 29‌ರಂದು ನಡೆದ ಭವ್ಯ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು.


ನಿವೃತ್ತ ಯೋಧ‌ ಗೋಪಾಲಕೃಷ್ಣ ಕಾಂಚೋಡು ಇವರ ಕೃಷಿ ಕ್ಷೇತ್ರದ ಸಾಧನೆಗೆ ಮತ್ತು ಸಮಾಜ ಸೇವಾಕಾರ್ಯಗಳನ್ನು ಗುರುತಿಸಿ ಏಶ್ಯಾಕಲ್ಚರಲ್ ಎಂಡ್‌ ಸಂಶೋಧನಾ ‌ಅಕಾಡೆಮಿಯ ವತಿಯಿಂದ ಈ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಯಿತು.

Related posts

ಪುಂಜಾಲಕಟ್ಟೆ ಸ.ಪ್ರ.ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ತಾಲೂಕಿನ ಹೋಬಳಿವಾರು ಸ್ವೀಪ್ ತರಬೇತಿ ಕಾರ್ಯಕ್ರಮ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya
error: Content is protected !!