29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

ಮಡಂತ್ಯಾರು ವಲಯದ ಮಚ್ಚಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ರೂಪಾಯಿ 2,50,000 ಡಿ.ಡಿ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ದುಗ್ಗೆ ಗೌಡ ರವರು ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಗ್ರಾಮದ ಮೂಲ ಬೂತ ಸೌಕಾರ್ಯ ಅಭಿವೃದ್ಧಿಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನುದಾನಗಳನ್ನು ಒದಗಿಸಲಾಗುತ್ತಿದೆ ಇದರ ಸದ್ಬಳಕೆ ಮಾಡಿಕೊಂಡು ಕಾಮಗಾರಿಯನ್ನು ಪೂರ್ಣಗೊಳಿಸುವ ಕುರಿತು ಮಾರ್ಗದರ್ಶನ ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ್, ಸಮಿತಿಯ ಗೌರಾಧ್ಯಕ್ಷರಾದ ಮಾದವ ಶೆಟ್ಟಿ, ನಾರಾಯಣ ಭಟ್,ತಾಲೂಕು ಪಂಚಾಯತ್ ಮಾಜಿ ಸದಸ್ಯರುರಾದ ಶ್ರೀಮತಿ ವಸಂತಿ ,ತಾಲ್ಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ವಲಯ ಮೇಲ್ವಿಚಾರಕ ವಸಂತಕುಮಾರ್, ಸೇವಾಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಮಂಜುಳ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿ ಶಂಕರ್, ಕಾರ್ಯದರ್ಶಿ ಸಂಜೀವ, ಸಮಿತಿ ಸದಸ್ಯರು, ಸಂಘದ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಕ್ಯಾನ್ ಫಿನ್ ಹೋಮ್ ಲಿ.ನಿಂದ ಸಿ.ಎಸ್.ಆರ್ ಫಂಡ್ ಹಸ್ತಾಂತರ

Suddi Udaya
error: Content is protected !!