37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

ಶಿಬಾಜೆ ಗ್ರಾಮದ ಉಲಹನ್ನನ್ ಟಿಎ ಅವರ ಮನೆಯ ತೋಟದಲ್ಲಿ ಮೇಯಲು ಕಟ್ಟಿದ ಹಸುವನ್ನು ಕಾಡಾನೆ ದಾಳಿ ನಡೆಸಿ ಕೊಂದ ಘಟನೆ ಜು.27 ರಂದು ಸಂಜೆ ವರದಿಯಾಗಿದೆ.

ತೋಟಕ್ಕೆ ನುಗ್ಗಿ ಬಾಳೆಗಿಡಗಳನ್ನು ಹಾನಿ ಮಾಡಿದ ಕಾಡಾನೆಯನ್ನು ಓಡಿಸುವ ಸಂದರ್ಭದಲ್ಲಿ ಅಲ್ಲೆ ಪಕ್ಕದಲ್ಲಿ ಮೇಯಲು ಕಟ್ಟಿದ ಹಸುವನ್ನು ಎತ್ತಿ ಬೀಸಾಕಿ ಓಡಿದ್ದು, ಬೀಸಕಿದ ರಭಸಕ್ಕೆ ಹಸುವು ಸಾವನ್ನಪ್ಪಿದೆ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ವಲಯಾರಣ್ಯಧಿಕಾರಿ ಆಗಮಿಸಿ ಸ್ಥಳ ಪರೀಕ್ಷಿಸಿ ಸರಕಾರದ ವತಿಯಿಂದ ದೊರಕಲಿರುವ ಅನುದಾನ ತೆಗೆಸಿಕೊಡುವುದಾಗಿ ಭರವಸೆ ನೀಡಿದರು.

Related posts

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya

ಬಜಿರೆ ಪಿಎಂಶ್ರೀ ಸ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಸೌಜನ್ಯ ಮನೆಗೆ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya
error: Content is protected !!