April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

ಬೆಳ್ತಂಗಡಿ : ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ರವರು ಗುರುವಾಯನಕೆರೆ ಮಸೀದಿಗೆ ಇಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ. ನಝೀರ್, ಗುರುವಾಯನಕೆರೆ ಜುಮಾ ಮಸೀದಿ ಅಧ್ಯಕ್ಷ ಯಾಕೂಬ್ ಮುಸ್ಲಿಯಾರ್, ದಾರುಸ್ಸಲಾಂ ಕಾಲೇಜಿನ ಪ್ರಧಾನ ಕಾರ್ಯದರ್ಶಿ ರಝಾಕ್, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಲೀಂ ಗುರುವಾಯನಕೆರೆ, ಪ್ರದಾನ ಕಾರ್ಯದರ್ಶಿ ದಾವೂದ್ ಗುರುವಾಯನಕೆರೆ, ಜೊತೆ ಕಾರ್ಯದರ್ಶಿಗಳಾದ ಉಮರ್ ಮಟನ್, ಹನೀಫ್ ಹಾಗೂ ಗುರುವಾಯನಕೆರೆ ಮಸೀದಿಯ ಪದಾಧಿಕಾರಿಗಳು ಮತ್ತು ಜಮಾಅತ್ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya
error: Content is protected !!