27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಾಶಿಪಟ್ಣ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ಕಾಶಿಪಟ್ಣ : ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ 2022- 23ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಿಲ್ಪ, ಉಪಾಧ್ಯಕ್ಷ ಸತೀಶ್ ಕೆ, ಎಸ್. ಡಿ. ಎಂ. ಸಿ ಉಪಾಧ್ಯಕ್ಷೆ ಶ್ರೀಮತಿ ಪದ್ಮಶ್ರೀ ಜೈನ್ ಮತ್ತು ಊರಗಣ್ಯರು , ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Related posts

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಗೇರುಕಟ್ಟೆ ಫ್ರೆಂಡ್ಸ್ ಮತ್ತು ಗಲ್ಫ್ ಗೈಸ್ ವತಿಯಿಂದ ಜಿ.ಪಿ.ಎಲ್ – 2024 ಕ್ರಿಕೆಟ್ ಪಂದ್ಯಾಟ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!