25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತರಬೇತಿ ಸಂಸ್ಥೆ ಗ್ರಾಮೀಣ ಶ್ರೇಷ್ಠತೆ ಕೇಂದ್ರ ಬೆಳ್ತಂಗಡಿಯಲ್ಲಿ ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದ ಉದ್ಘಾಟನೆ ನಡೆಯಿತು.

ಯೋಜನಾಧಿಕಾರಿ ಶಿವಪ್ರಸಾದ್ ರವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ ಕಾರ್ಯಾಗಾರದಲ್ಲಿ ಕಚೇರಿ ಸಹಾಯಕರಿಗೆ ಕೆಲಸದ ಒತ್ತಡದ ಮಧ್ಯೆ ತಮ್ಮ ವ್ಯಕ್ತಿತ್ವ ವಿಕಸನಕ್ಕೆ ಪೂರಕ ವಿವಿಧ ತರಬೇತಿಯನ್ನು ನೀಡುತ್ತಿರುವ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಸೋಮನಾಥ್. ಕೆ, ಉಪನ್ಯಾಸಕಿ ಅಶ್ವಿನಿ ಉಪಸ್ಥಿತರಿದ್ದರು.

Related posts

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya
error: Content is protected !!