24.7 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ಸೌಹಾರ್ದ ಭೇಟಿ ನೀಡಿ ಆರೋಗ್ಯ ಹಾಗೂ ಯೋಗಕ್ಷೇಮ ವಿಚಾರಿಸಿ,ಕುಟುಂಬಸ್ಥರ ಜೊತೆ ಕೆಲ ಸಮಯ ಕಳೆದರು..

ಕರ್ನಾಟಕ ವಿಧಾನಸಭಾ ಸ್ಪೀಕರ್ ರವರನ್ನು ಮರಿಯಣ್ ಡಿಸೋಜರವರು ತನ್ನ ಕುಟುಂಬಸ್ಥರ ಪರವಾಗಿ ಗೌರವಿಸಿ ಸನ್ಮಾನಿಸಿದರುಈ ಸಂದರ್ಭದಲ್ಲಿ ಮರಿಯಣ್ ಡಿಸೋಜರವರ ಪುತ್ರಿಯರಾದ ಪ್ರಸ್ತುತ ಮಂಗಳೂರಿನ ಸೈಂಟ್ ಆನ್ಸ್ ಶಿಕ್ಷಕ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ಸಿಸ್ಟರ್ ಪ್ರಮೀಳಾ ಡಿಸೋಜ ಹಾಗೂ ಸುಲ್ಕೇರಿಮೊಗ್ರು ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶಾಂತಿ ಡಿಸೋಜ,ಅಳಿಯ ಅವಿಲ್ ಡಿಸೋಜ ಹಾಗೂ ಕುಟುಂಬಸ್ಥರು, ಬಂಧುಮಿತ್ರರು ಉಪಸ್ಥಿತರಿದ್ದರು

Related posts

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಉಜಿರೆ: ಸೌಜನ್ಯ ಪ್ರಕರಣ: ಆರೋಪಿ ಸಂತೋಷ್ ರಾವ್ ನಿರಪರಾಧಿ ಸಿಬಿಐ ನ್ಯಾಯಾಲಯ ಆದೇಶ

Suddi Udaya

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya
error: Content is protected !!