April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

ಬಳಂಜ :ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕ ಗಾಂಧಿನಗರ ಆಶ್ವಿನ್ ಮತ್ತು ಅರ್ಚನಾ ದಂಪತಿಗಳ ಹೆಣ್ಣು ಮಗು ಮನಿಷ್ಕಾ ನರ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದು ಹಲವು ರೀತಿಯ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಜು.29 ರಂದು ವಿಧಿವಶವಾಗಿದೆ.

Related posts

ನಾವೂರು: ನಮನ ಟ್ರೇಡರ್‍ಸ್ ಶುಭಾರಂಭ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya
error: Content is protected !!