24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಬಂಗೇರ (57ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.

ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪರೋಪಕಾರಿಯಾಗಿದ್ದರು.ಊರಿನ ಕಾರ್ಯಕ್ರಮಗಳಿಗೆ ಕೊಡುಗೆ ನೀಡುತ್ತಿದ್ದರು.ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಪಡಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಕ್ರಿಯ ಸದಸ್ಯರಾಗಿ ಗುರುತಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಬಂದು ವರ್ಗವನ್ನು ಅಗಲಿದ್ದಾರೆ.

Related posts

ಮರೋಡಿ: ದೇರಾಜೆ ಬೆಟ್ಟ ಎಂಬಲ್ಲಿಗೆ ಹೋಗುವ ಸಂಪರ್ಕ ರಸ್ತೆ ಕುಸಿತ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಅಪಾಯದಂಚಿನಲ್ಲಿರುವ ಗುರಿಪಳ್ಳ ತಾರಗಂಡಿ ಸೇತುವೆ: ಸ್ಥಳಕ್ಕೆ ಬೇಟಿ ನೀಡಿದ ರಕ್ಷಿತ್ ಶಿವರಾಂ ಅತೀ ಶೀಘ್ರದಲ್ಲೇ ಹೊಸ ಸೇತುವೆ ನಿರ್ಮಾಣದ ಭರವಸೆ

Suddi Udaya

ಮುಂಡತ್ತೊಡಿ – ಪೆರ್ಲ ಸ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya
error: Content is protected !!