23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

ಉಜಿರೆ: ಸಿಯೋನ್ ಅಶ್ರಮ ಟ್ರಸ್ಟ್ (ರಿ.) ಮತ್ತು ಆಲ್‌ಕಾರ್ಗೋ ಲೋಜಿಸಿಕ್ ಲಿಮಿಟೆಡ್ ಇದರ ಸಹಭಾಗಿತ್ವದೊಂದಿಗೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಜುಲೈ ತಿಂಗಳ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರವನ್ನು ಜು.30 ರಂದು ನಡೆಸಲಾಯಿತು.

ಮನೋವೈದ್ಯರಾದ ಡಾ.ಸುಧಾಕರ ಭಟ್ ಸುಳ್ಯ, ಶಿಬಿರಾರ್ಥಿಗಳನ್ನು ತಪಾಸಣೆ ನಡೆಸಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಔಷಧಿಯನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಆಶ್ರಮದ ಸಿಬ್ಬಂದಿಯವರಾದ ಪಿ.ಜೆ ಸುಜಾ, ಸೇಸಪ್ಪ, ದೀಪಕ್ ಮತ್ತು ಶ್ರೇಯಸ್ ಶಿಬಿರದಲ್ಲಿ ಉಪಸ್ಥಿತರಿದ್ದರು. 60 ಜನ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಮಿತ್ತಬಾಗಿಲು ವಿಭಾಷ್ ಮತ್ತು ವಿಭಾ – ಕರಾಟೆ ಅಖಾಡದಲ್ಲಿ ಚಾಂಪಿಯನ್‌ಶಿಪ್‌ ದ್ವಿರತ್ನ ಸಾಧನೆ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya
error: Content is protected !!