April 2, 2025
ತಾಲೂಕು ಸುದ್ದಿ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹೆಸರಿಗೆ ಮಸಿಬಳಿಯಲು ಯತ್ನಿಸುತ್ತಿರುವವರಿಗೂ ಶಿಕ್ಷೆ ಕೊಡಬೇಕೆಂದು ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದ ಶ್ರೀಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ, ಕ್ಷೇತ್ರದ ಅಣ್ಣಪ್ಪಸ್ವಾಮಿ ಹಾಗೂ ಹರ್ಪಾಡಿಯ ಕನ್ಯಾಕುಮಾರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಜುನಾಥ ಸ್ವಾಮಿಯ ದೇವಳದ ಮುಂಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಭಕ್ತರು ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya
error: Content is protected !!