September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

ಬೆಳ್ತಂಗಡಿ:ಓಡಿಲ್ನಾಳ ಗ್ರಾಮದ ಕೆರೆಕೋಡಿ ಲೋಕಯ್ಯ ಮೂಲ್ಯ(60ವ) ಎಂಬವರು ಅಸಹಜ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಕಳೆದ ಎರಡು ತಿಂಗಳಿಂದ ಒಬ್ಬಂಟಿ ಯಾಗಿ ವಾಸವಿದ್ದ ಅವರು ಸರಿಯಾದ ಆಹಾರ ಇಲ್ಲದೆ ಅಥವಾ ಯಾವುದೋ ಕಾಯಿಲೆಯಿಂದ ಐದಾರು ದಿನದ ಹಿಂದೆ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕುವೆಟ್ಟು ಗ್ರಾಪಂ ಸದಸ್ಯ ಸದಾನಂದ ಮೂಲ್ಯ ದೂರು ನೀಡಿದ್ದಾರೆ.

Related posts

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಪದ್ಮುಂಜ ಸಿ ಎ ಬ್ಯಾಂಕ್ ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಕೊಲ್ಪಾಡಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪುನಾರಚನೆ: ಅಧ್ಯಕ್ಷರಾಗಿ ಲೋಕೇಶ್ ಓಣಾಜೆ ಆಯ್ಕೆ‌

Suddi Udaya
error: Content is protected !!