25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಇದರ ಮಾಸಿಕ ಸಭೆಯು ಜು.26 ರಂದು ಬೆಳ್ತಂಗಡಿಯ ಲೋಬೋ ಟವರ್ಸ್ ನಲ್ಲಿ ನಡೆಯಿತು.

ಅನಿಯಮಿತವಾಗಿ ವಿದ್ಯುತ್‌ ಅಡಚಣೆಯಾಗುತ್ತಿರುವ ಬಗ್ಗೆ ಸಂಬಂಧಿಸಿದವರಿಗೆ ಮನವಿ, ರಸ್ತೆ ಬದಿ ವ್ಯಾಪಾರದಿಂದ ಅಧಿಕೃತ ವ್ಯಾಪಾರಸ್ಥರಿಗೆ ಆಗುತ್ತಿರುವ ತೊಂದರೆ, ಪುಂಜಾಲಕಟ್ಟೆಯಿಂದ ಚಾರ್ಮಾಡಿಯವರೆಗೆ ಮುಖ್ಯರಸ್ತೆಯ ಬಗ್ಗೆ ಹೊರಡಿಸಲಾದ ನೋಟಿಫಿಕೇಶನ್ ಬಗ್ಗೆ ಚರ್ಚಿಸಲಾಯಿತು.

ಅಧ್ಯಕ್ಷ ಪುಷ್ಪರಾಜ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ರೋನಾಲ್ಡ್ ಲೋಬೋ ಧನ್ಯವಾದವಿತ್ತರು.

Related posts

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಸಾವ್ಯ: ಕರ್ಂಬಲೆಕ್ಕಿಯಲ್ಲಿ ಪುರುಷರ ರಾಶಿ ಪೂಜೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!