September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಸುವರ್ಣ ಆರ್ಕೆಡ್ ಎದುರು ಹವಿಷ್ಕ ಬಿಲ್ಡಿಂಗ್ ನಲ್ಲಿ ಇತ್ತೀಚೆಗೆ ಪ್ರಾರಂಭಗೊಂಡ ಮಿಷ್ ಮಷ್ ಫ್ಯಾನ್ಸಿ ಯಲ್ಲಿ 2024 ರ ಹೊಸ ವರುಷದ ಪ್ರಯುಕ್ತ ಮಿಷ್ ಮಷ್ ಲಕ್ಕಿ ಡ್ರಾ ನಡೆಯಲಿದೆ.

ಪ್ರತಿ ಖರೀದಿಯ ರೂ.499 ಮತ್ತು ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್ ಸಿಗಲಿದೆ.

ಡ್ರಾ ದಿನಾಂಕ 1-1-2024 ನಡೆಯಲಿದೆ. ಪ್ರಥಮ ಬಹುಮಾನ ರೂ.10 ಸಾವಿರ ನಗದು, ದ್ವಿತೀಯ ಬಹುಮಾನ ರೂ.5ಸಾವಿರ ಸಿಗಲಿದೆ.

ಸಂಸ್ಥೆಯಲ್ಲಿ ಒಂದು ಗ್ರಾಂ ಗೋಲ್ಡ್, ಬ್ಯಾಗ್ಸ್, ಗಿಫ್ಟ್, ಟಾಯ್ಸ್, ವಾಚ್ ಮತ್ತು ಕಾಸ್ ಮೆಟಿಕ್ಸ್, ಶಾಲಾ ಮಕ್ಕಳ ಬುಕ್ಸ್ ಬ್ಯಾಗ್, ಕೊಡೆ, ಸ್ಟೇಷನರಿ ದೊರೆಯುತ್ತದೆ.

Related posts

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

Suddi Udaya

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya
error: Content is protected !!